Psalms · chapter 109 · verse 26
Psalm 109:26 in Kannada
ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
Nanna devaraada o kartane, nanage sahaaya maadu; ninna krupeya prakaara nannannu rakshisu.
Psalm 109:26 in English
- King James Version (KJV)
- Help me, O LORD my God: O save me according to thy mercy:
- World English Bible (WEB)
- Help me, LORD, my God. Save me according to your loving kindness;
- American Standard Version (ASV)
- Help me, O Jehovah my God; Oh save me according to thy lovingkindness:
- Bible in Basic English (BBE)
- Give me help, O Lord my God; in your mercy be my saviour;
- Darby Translation (DBY)
- Help me, Jehovah my God; save me according to thy loving-kindness:
- Webster's Bible (WBS)
- Help me, O LORD my God: O save me according to thy mercy:
- Young's Literal Translation (YLT)
- Help me, O Jehovah my God, Save me, according to Thy kindness.
Read in context
- 24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
- 25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- 26ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
- 27ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
- 28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
Cross references
- Psalm 119:86 ಕೀರ್ತನೆಗಳು 119:86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Psalm 69:13 ಕೀರ್ತನೆಗಳು 69:13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- Psalm 69:16 ಕೀರ್ತನೆಗಳು 69:16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.