Psalms · chapter 109 · verse 29
Psalm 109:29 in Kannada
ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
Nanna eduraaligalu avamaanavannu hoddukondu tamma naachikeyannu hodikeyante tottukollali.
Psalm 109:29 in English
- King James Version (KJV)
- Let mine adversaries be clothed with shame, and let them cover themselves with their own confusion, as with a mantle.
- World English Bible (WEB)
- Let my adversaries be clothed with dishonor. Let them cover themselves with their own shame as with a robe.
- American Standard Version (ASV)
- Let mine adversaries be clothed with dishonor, And let them cover themselves with their own shame as with a robe.
- Bible in Basic English (BBE)
- Let my haters be clothed with shame, covering themselves with shame as with a robe.
- Darby Translation (DBY)
- Let mine adversaries be clothed with confusion, and let them cover themselves with their shame as with a mantle.
- Webster's Bible (WBS)
- Let my adversaries be clothed with shame, and let them cover themselves with their own confusion, as with a mantle.
- Young's Literal Translation (YLT)
- Mine accusers put on blushing, and are covered, As an upper robe [is] their shame.
Read in context
- 27ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
- 28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
- 29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- 30ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- 31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
Cross references
- Psalm 132:18 ಕೀರ್ತನೆಗಳು 132:18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Job 8:22 ಯೋಬನು 8:22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Psalm 6:10 ಕೀರ್ತನೆಗಳು 6:10ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Psalm 140:9 ಕೀರ್ತನೆಗಳು 140:9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- Psalm 109:17–19 ಕೀರ್ತನೆಗಳು 109:17–19ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.