Psalms · chapter 109 · verse 3
Psalm 109:3 in Kannada
ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
Hageya maatu galinda avaru nannannu suttikondu nanage virodhavaagi kaaranavillade yuddhamaadiddaare.
Psalm 109:3 in English
- King James Version (KJV)
- They compassed me about also with words of hatred; and fought against me without a cause.
- World English Bible (WEB)
- They have also surrounded me with words of hatred, and fought against me without a cause.
- American Standard Version (ASV)
- They have compassed me about also with words of hatred, And fought against me without a cause.
- Bible in Basic English (BBE)
- Words of hate are round about me; they have made war against me without cause.
- Darby Translation (DBY)
- And with words of hatred have they encompassed me; and they fight against me without a cause.
- Webster's Bible (WBS)
- They encompassed me also with words of hatred; and fought against me without a cause.
- Young's Literal Translation (YLT)
- They have compassed me about, And they fight me without cause.
Read in context
- 1ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
- 2ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
- 3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- 4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- 5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
Cross references
- Psalm 69:4 ಕೀರ್ತನೆಗಳು 69:4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- Psalm 88:17 ಕೀರ್ತನೆಗಳು 88:17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- John 15:24–25 ಯೋಹಾನನು 15:24–25ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Psalm 35:20 ಕೀರ್ತನೆಗಳು 35:20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- 1 Samuel 26:18 1 ಸಮುವೇಲನು 26:18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 1 Samuel 19:4–5 1 ಸಮುವೇಲನು 19:4–5ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Psalm 22:12 ಕೀರ್ತನೆಗಳು 22:12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- Psalm 59:3–4 ಕೀರ್ತನೆಗಳು 59:3–4ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
- Psalm 17:11 ಕೀರ್ತನೆಗಳು 17:11ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.