Psalms · chapter 109 · verse 4
Psalm 109:4 in Kannada
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
Nanna preetige badalaagi nannannu edurisuttaare; aadare naanu praarthaneyalliye iddene.
Psalm 109:4 in English
- King James Version (KJV)
- For my love they are my adversaries: but I [give myself unto] prayer.
- World English Bible (WEB)
- In return for my love, they are my adversaries; but I am in prayer.
- American Standard Version (ASV)
- For my love they are my adversaries: But I [give myself unto] prayer.
- Bible in Basic English (BBE)
- For my love they give me back hate; but I have given myself to prayer.
- Darby Translation (DBY)
- For my love they are mine adversaries; but I [give myself unto] prayer.
- Webster's Bible (WBS)
- For my love they are my adversaries: but I [give myself to] prayer.
- Young's Literal Translation (YLT)
- For my love they oppose me, and I — prayer!
Read in context
- 2ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
- 3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- 4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- 5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
Cross references
- Psalm 38:20 ಕೀರ್ತನೆಗಳು 38:20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- Psalm 69:12–13 ಕೀರ್ತನೆಗಳು 69:12–13ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು. ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 35:12 ಕೀರ್ತನೆಗಳು 35:12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- Luke 6:11–12 ಲೂಕನು 6:11–12ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- John 10:32 ಯೋಹಾನನು 10:32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- 2 Samuel 15:31–32 2 ಸಮುವೇಲನು 15:31–32ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು. ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 2 Samuel 13:39 2 ಸಮುವೇಲನು 13:39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.