Psalms · chapter 109 · verse 5
Psalm 109:5 in Kannada
ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
Nanna melige badalaagi kedannoo preetige badalaagi hageyannoo nanage virodha vaagi maadiddaare.
Psalm 109:5 in English
- King James Version (KJV)
- And they have rewarded me evil for good, and hatred for my love.
- World English Bible (WEB)
- They have rewarded me evil for good, and hatred for my love.
- American Standard Version (ASV)
- And they have rewarded me evil for good, And hatred for my love.
- Bible in Basic English (BBE)
- They have put on me evil for good; hate in exchange for my love.
- Darby Translation (DBY)
- And they have rewarded me evil for good, and hatred for my love.
- Webster's Bible (WBS)
- And they have rewarded me evil for good, and hatred for my love.
- Young's Literal Translation (YLT)
- And they set against me evil for good, And hatred for my love.
Read in context
- 3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- 4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- 5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
- 7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
Cross references
- Proverbs 17:13 ಜ್ಞಾನೋಕ್ತಿಗಳು 17:13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- Psalm 38:20 ಕೀರ್ತನೆಗಳು 38:20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- Psalm 55:12–15 ಕೀರ್ತನೆಗಳು 55:12–15ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು. ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Genesis 44:4 ಆದಿಕಾಂಡ 44:4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- Psalm 35:7–12 ಕೀರ್ತನೆಗಳು 35:7–12ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ, ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು. ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು. ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು. ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Mark 14:44–45 ಮಾರ್ಕನು 14:44–45ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- Luke 22:47–48 ಲೂಕನು 22:47–48ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು. ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- Luke 6:16 ಲೂಕನು 6:16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.