Psalms · chapter 109 · verse 6
Psalm 109:6 in Kannada
ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
Dushtanannu avana mele nemisu; saitaananu avana balagadeyalli nintukollali.
Psalm 109:6 in English
- King James Version (KJV)
- Set thou a wicked man over him: and let Satan stand at his right hand.
- World English Bible (WEB)
- Set a wicked man over him. Let an adversary stand at his right hand.
- American Standard Version (ASV)
- Set thou a wicked man over him; And let an adversary stand at his right hand.
- Bible in Basic English (BBE)
- Put an evil man over him; and let one be placed at his right hand to say evil of him.
- Darby Translation (DBY)
- Set a wicked [man] over him, and let [the] adversary stand at his right hand;
- Webster's Bible (WBS)
- Set thou a wicked man over him: and let Satan stand at his right hand.
- Young's Literal Translation (YLT)
- Appoint Thou over him the wicked, And an adversary standeth at his right hand.
Read in context
- 4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- 5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
- 7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
- 8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
Cross references
- Zechariah 3:1 ಜೆಕರ್ಯ 3:1ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
- Matthew 5:25 ಮತ್ತಾಯನು 5:25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- John 13:27 ಯೋಹಾನನು 13:27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.