Psalms · chapter 109 · verse 7
Psalm 109:7 in Kannada
ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
Avanu nyaaya teerisalpaduvaaga dushtanendu teerpu hondali. Avana praarthaneyu paapavaagali.
Psalm 109:7 in English
- King James Version (KJV)
- When he shall be judged, let him be condemned: and let his prayer become sin.
- World English Bible (WEB)
- When he is judged, let him come out guilty. Let his prayer be turned into sin.
- American Standard Version (ASV)
- When he is judged, let him come forth guilty; And let his prayer be turned into sin.
- Bible in Basic English (BBE)
- When he is judged, let the decision go against him; and may his prayer become sin.
- Darby Translation (DBY)
- When he shall be judged, let him go out guilty, and let his prayer become sin;
- Webster's Bible (WBS)
- When he shall be judged, let him be condemned: and let his prayer become sin.
- Young's Literal Translation (YLT)
- In his being judged, he goeth forth wicked, And his prayer is for sin.
Read in context
- 5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
- 7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
- 8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
- 9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
Cross references
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 2 Samuel 15:7–8 2 ಸಮುವೇಲನು 15:7–8ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು. ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.