Psalms · chapter 109 · verse 8
Psalm 109:8 in Kannada
ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
Avana divasagalu svalpavaagirali; avana udyo gavannu berobbanu takkollali.
Psalm 109:8 in English
- King James Version (KJV)
- Let his days be few; [and] let another take his office.
- World English Bible (WEB)
- Let his days be few. Let another take his office.
- American Standard Version (ASV)
- Let his days be few; [And] let another take his office.
- Bible in Basic English (BBE)
- Let his life be short; let another take his position of authority.
- Darby Translation (DBY)
- Let his days be few, let another take his office;
- Webster's Bible (WBS)
- Let his days be few; [and] let another take his office.
- Young's Literal Translation (YLT)
- His days are few, his oversight another taketh,
Read in context
- 6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
- 7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
- 8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
- 9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
- 10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
Cross references
- Acts 1:16–26 ಅಪೊಸ್ತಲರ ಕೃತ್ಯಗಳು 1:16–26ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು. ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Matthew 27:5 ಮತ್ತಾಯನು 27:5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.