Psalms · chapter 109 · verse 9
Psalm 109:9 in Kannada
ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
Avana makkalu dikkilladavaroo hendati vidhaveyoo aagali.
Psalm 109:9 in English
- King James Version (KJV)
- Let his children be fatherless, and his wife a widow.
- World English Bible (WEB)
- Let his children be fatherless, and his wife a widow.
- American Standard Version (ASV)
- Let his children be fatherless, And his wife a widow.
- Bible in Basic English (BBE)
- Let his children have no father, and his wife be made a widow.
- Darby Translation (DBY)
- Let his sons be fatherless, and his wife a widow;
- Webster's Bible (WBS)
- Let his children be fatherless, and his wife a widow.
- Young's Literal Translation (YLT)
- His sons are fatherless, and his wife a widow.
Read in context
- 7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
- 8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
- 9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
- 10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- 11ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
Cross references
- Exodus 22:24 ವಿಮೋಚನಕಾಂಡ 22:24ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Lamentations 5:3 ಪ್ರಲಾಪಗಳು 5:3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.