Psalms · chapter 11 · verse 1
Psalm 11:1 in Kannada
ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
Kartanalli naanu bharavasavannu ittiddene; pakshiyante nimma bettakke odu endu nanna praanakke neevu heluvadu hege?
Psalm 11:1 in English
- King James Version (KJV)
- To the chief Musician, [A Psalm] of David. In the LORD put I my trust: how say ye to my soul, Flee [as] a bird to your mountain?
- World English Bible (WEB)
- For the Chief Musician. By David. In the LORD, I take refuge. How can you say to my soul, “Flee as a bird to your mountain”?
- American Standard Version (ASV)
- For the Chief Musician. [A Psalm] of David. In Jehovah do I take refuge: How say ye to my soul, Flee [as] a bird to your mountain;
- Bible in Basic English (BBE)
- For the chief music-maker. Of David. In the Lord put I my faith; how will you say to my soul, Go in flight like a bird to the mountain?
- Darby Translation (DBY)
- To the chief Musician. [A Psalm] of David. In Jehovah have I put my trust: how say ye to my soul, Flee [as] a bird to your mountain?
- Webster's Bible (WBS)
- To the chief Musician, [A Psalm] of David. In the LORD I put my trust: how say ye to my soul, Flee [as] a bird to your mountain?
- Young's Literal Translation (YLT)
- To the Overseer. — By David. In Jehovah I trusted, how say ye to my soul, 'They moved [to] Thy mountain for the bird?
Read in context
- 1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- 2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
- 3ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
Cross references
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 56:11 ಕೀರ್ತನೆಗಳು 56:11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
- 1 Samuel 23:14 1 ಸಮುವೇಲನು 23:14ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
- Psalm 25:2 ಕೀರ್ತನೆಗಳು 25:2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- Luke 13:31 ಲೂಕನು 13:31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
- Psalm 16:1 ಕೀರ್ತನೆಗಳು 16:1ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
- Proverbs 6:5 ಜ್ಞಾನೋಕ್ತಿಗಳು 6:5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- 2 Chronicles 16:8 2 ಪೂರ್ವಕಾಲವೃತ್ತಾಂತ 16:8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- Psalm 31:14 ಕೀರ್ತನೆಗಳು 31:14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- Psalm 7:1 ಕೀರ್ತನೆಗಳು 7:1ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;