Psalms · chapter 11 · verse 2
Psalm 11:2 in Kannada
ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
Igo, dushtaru billu boggisi yathaartha hrudayavullavara mele guptavaagi eseyuvadakke tamma baanavannu billige hoodi siddhamaaduttaare.
Psalm 11:2 in English
- King James Version (KJV)
- For, lo, the wicked bend [their] bow, they make ready their arrow upon the string, that they may privily shoot at the upright in heart.
- World English Bible (WEB)
- For, behold, the wicked bend their bows. They set their arrows on the strings, that they may shoot in darkness at the upright in heart.
- American Standard Version (ASV)
- For, lo, the wicked bend the bow, They make ready their arrow upon the string, That they may shoot in darkness at the upright in heart;
- Bible in Basic English (BBE)
- See, the bows of the evil-doers are bent, they make ready their arrows on the cord, so that they may send them secretly against the upright in heart.
- Darby Translation (DBY)
- For behold, the wicked bend the bow, they make ready their arrow upon the string, that they may in darkness shoot at the upright in heart.
- Webster's Bible (WBS)
- For lo, the wicked bend [their] bow, they make ready their arrow upon the string, that they may privily shoot at the upright in heart.
- Young's Literal Translation (YLT)
- For lo, the wicked tread a bow, They have prepared their arrow on the string, To shoot in darkness at the upright in heart.
Read in context
- 1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- 2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
- 3ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
- 4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
Cross references
- Psalm 64:3–5 ಕೀರ್ತನೆಗಳು 64:3–5ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- Psalm 21:12 ಕೀರ್ತನೆಗಳು 21:12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- Psalm 37:14 ಕೀರ್ತನೆಗಳು 37:14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Psalm 7:10 ಕೀರ್ತನೆಗಳು 7:10ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
- Psalm 94:15 ಕೀರ್ತನೆಗಳು 94:15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
- Psalm 32:11 ಕೀರ್ತನೆಗಳು 32:11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- Psalm 10:2 ಕೀರ್ತನೆಗಳು 10:2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Psalm 7:12 ಕೀರ್ತನೆಗಳು 7:12ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
- Matthew 26:4 ಮತ್ತಾಯನು 26:4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.