Skip to content
ThuthiThuthiThuthi
Psalms · chapter 11 · verse 3

Psalm 11:3 in Kannada

ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?

Astivaaragale nirmoolavaadare neetivantanu enu maadabahudu?

Psalm 11:3 in English

King James Version (KJV)
If the foundations be destroyed, what can the righteous do?
World English Bible (WEB)
If the foundations are destroyed, what can the righteous do?
American Standard Version (ASV)
If the foundations be destroyed, What can the righteous do?
Bible in Basic English (BBE)
If the bases are broken down, what is the upright man to do?
Darby Translation (DBY)
If the foundations be destroyed, what shall the righteous do?
Webster's Bible (WBS)
If the foundations be destroyed, what can the righteous do?
Young's Literal Translation (YLT)
When the foundations are destroyed, The righteous — what hath he done?

Read in context

  1. 1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
  2. 2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
  3. 3ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
  4. 4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
  5. 5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
Read all of Psalm 11

Cross references

Original words (Hebrew)

Psalm 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.