Skip to content
ThuthiThuthiThuthi
Psalms · chapter 11 · verse 4

Psalm 11:4 in Kannada

ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;

Kartanu tanna parishuddha mandiradalli iddaane; kartana sinhaasanavu paralokadalli ade; aatana kannugalu drushtisuttave; aatana reppegalu manu shyana makkalannu shodhisuttave;

Psalm 11:4 in English

King James Version (KJV)
The LORD [is] in his holy temple, the LORD’s throne [is] in heaven: his eyes behold, his eyelids try, the children of men.
World English Bible (WEB)
The LORD is in his holy temple. The LORD is on his throne in heaven. His eyes observe. His eyes examine the children of men.
American Standard Version (ASV)
Jehovah is in his holy temple; Jehovah, his throne is in heaven; His eyes behold, his eyelids try, the children of men.
Bible in Basic English (BBE)
The Lord is in his holy Temple, the Lord's seat is in heaven; his eyes are watching and testing the children of men.
Darby Translation (DBY)
Jehovah [is] in the temple of his holiness; Jehovah, — his throne is in the heavens: his eyes behold, his eyelids try the children of men.
Webster's Bible (WBS)
The LORD [is] in his holy temple, the LORD'S throne [is] in heaven: his eyes behold, his eyelids try the children of men.
Young's Literal Translation (YLT)
'Jehovah [is] in his holy temple: Jehovah — in the heavens [is] His throne. His eyes see — His eyelids try the sons of men.

Read in context

  1. 2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
  2. 3ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
  3. 4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
  4. 5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
  5. 6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
Read all of Psalm 11

Cross references

Original words (Hebrew)

Psalm 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.