Psalms · chapter 11 · verse 6
Psalm 11:6 in Kannada
ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
Dushtara mele urlugalannoo benkiyannoo gandhakavannoo urigaaliyannoo aatanu surisuvanu. Idu avara paanada batta laagiruvadu;neetiya kartanu neetiyannu preeti maaduttaane; aatana mukhavu yathaarthanannu drushtisuttade.
Psalm 11:6 in English
- King James Version (KJV)
- Upon the wicked he shall rain snares, fire and brimstone, and an horrible tempest: [this shall be] the portion of their cup.
- World English Bible (WEB)
- On the wicked he will rain blazing coals; fire, sulfur, and scorching wind shall be the portion of their cup.
- American Standard Version (ASV)
- Upon the wicked he will rain snares; Fire and brimstone and burning wind shall be the portion of their cup.
- Bible in Basic English (BBE)
- On the evil-doer he will send down fire and flames, and a burning wind; with these will their cup be full.
- Darby Translation (DBY)
- Upon the wicked he shall rain snares, fire and brimstone; and scorching wind shall be the portion of their cup.
- Webster's Bible (WBS)
- Upon the wicked he shall rain snares, fire and brimstone, and a horrible tempest: [this shall be] the portion of their cup.
- Young's Literal Translation (YLT)
- He poureth on the wicked snares, fire, and brimstone, And a horrible wind [is] the portion of their cup.
Read in context
- 4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- 5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
- 6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- 7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
Cross references
- Ezekiel 38:22 ಯೆಹೆಜ್ಕೇಲನು 38:22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Ezekiel 13:13 ಯೆಹೆಜ್ಕೇಲನು 13:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
- Luke 17:29 ಲೂಕನು 17:29ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- Psalm 75:8 ಕೀರ್ತನೆಗಳು 75:8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- Job 18:15 ಯೋಬನು 18:15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Jeremiah 4:11–12 ಯೆರೆಮೀಯ 4:11–12ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- Jeremiah 25:15–17 ಯೆರೆಮೀಯ 25:15–17ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
- Habakkuk 2:16 ಹಬಕ್ಕೂಕ 2:16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Psalm 105:32 ಕೀರ್ತನೆಗಳು 105:32ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.