Psalms · chapter 11 · verse 7
Psalm 11:7 in Kannada
ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
Neetiya kartanu neetiyannu preeti maaduttaane; aatana mukhavu yathaarthanannu drushtisuttade.
Psalm 11:7 in English
- King James Version (KJV)
- For the righteous LORD loveth righteousness; his countenance doth behold the upright.
- World English Bible (WEB)
- For the LORD is righteous. He loves righteousness. The upright shall see his face.
- American Standard Version (ASV)
- For Jehovah is righteous; he loveth righteousness: The upright shall behold his face.
- Bible in Basic English (BBE)
- For the Lord is upright; he is a lover of righteousness: the upright will see his face.
- Darby Translation (DBY)
- For righteous is Jehovah; he loveth righteousness, his countenance doth behold the upright.
- Webster's Bible (WBS)
- For the righteous LORD loveth righteousness; his countenance beholdeth the upright.
- Young's Literal Translation (YLT)
- For righteous [is] Jehovah, Righteousness He hath loved, The upright doth His countenance see!'
Read in context
- 5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
- 6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- 7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
Cross references
- Revelation 22:4 ಪ್ರಕಟನೆ 22:4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Job 36:7 ಯೋಬನು 36:7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Psalm 5:12 ಕೀರ್ತನೆಗಳು 5:12ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Psalm 42:5 ಕೀರ್ತನೆಗಳು 42:5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.