Psalms · chapter 110 · verse 2
Psalm 110:2 in Kannada
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
Ninna balakkaagi cheeyo nininda kartanu dandavannu kaluhisuvanu; ninna shatrugala madhyadalli doretanamaadu.
Psalm 110:2 in English
- King James Version (KJV)
- The LORD shall send the rod of thy strength out of Zion: rule thou in the midst of thine enemies.
- World English Bible (WEB)
- The LORD will send out the rod of your strength out of Zion. Rule among your enemies.
- American Standard Version (ASV)
- Jehovah will send forth the rod of thy strength out of Zion: Rule thou in the midst of thine enemies.
- Bible in Basic English (BBE)
- The Lord will send out the rod of your strength from Zion; be king over your haters.
- Darby Translation (DBY)
- Jehovah shall send the sceptre of thy might out of Zion: rule in the midst of thine enemies.
- Webster's Bible (WBS)
- The LORD will send the rod of thy strength out of Zion: rule thou in the midst of thy enemies.
- Young's Literal Translation (YLT)
- The rod of thy strength doth Jehovah send from Zion, Rule in the midst of thine enemies.
Read in context
- 1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- 2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- 3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
Cross references
- Jeremiah 48:17 ಯೆರೆಮೀಯ 48:17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Matthew 28:18–20 ಮತ್ತಾಯನು 28:18–20ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ; ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Psalm 45:5–6 ಕೀರ್ತನೆಗಳು 45:5–6ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Psalm 2:8–9 ಕೀರ್ತನೆಗಳು 2:8–9ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Psalm 72:8 ಕೀರ್ತನೆಗಳು 72:8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- Acts 2:34–37 ಅಪೊಸ್ತಲರ ಕೃತ್ಯಗಳು 2:34–37ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು. ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- 1 Corinthians 1:23–24 1 ಕೊರಿಂಥದವರಿಗೆ 1:23–24ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Ezekiel 19:14 ಯೆಹೆಜ್ಕೇಲನು 19:14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.