Skip to content
ThuthiThuthiThuthi
Psalms · chapter 110 · verse 3

Psalm 110:3 in Kannada

ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.

Parishuddha teya saundaryagalalli udayada garbhadallinda ninna janaru balada divasadalli svaishtavullava raagiruvaru; ibbaniyante ninna yauvanavu ninage iruvadu.

Psalm 110:3 in English

King James Version (KJV)
Thy people [shall be] willing in the day of thy power, in the beauties of holiness from the womb of the morning: thou hast the dew of thy youth.
World English Bible (WEB)
Your people offer themselves willingly in the day of your power, in holy array. Out of the womb of the morning, you have the dew of your youth.
American Standard Version (ASV)
Thy people offer themselves willingly In the day of thy power, in holy array: Out of the womb of the morning Thou hast the dew of thy youth.
Bible in Basic English (BBE)
Your people give themselves gladly in the day of your power; like the dew of the morning on the holy mountains is the army of your young men.
Darby Translation (DBY)
Thy people shall be willing in the day of thy power, in holy splendour: from the womb of the morning [shall come] to thee the dew of thy youth.
Webster's Bible (WBS)
Thy people [shall be] willing in the day of thy power, in the beauties of holiness: from the womb of the morning, thou hast the dew of thy youth.
Young's Literal Translation (YLT)
Thy people [are] free-will gifts in the day of Thy strength, in the honours of holiness, From the womb, from the morning, Thou hast the dew of thy youth.

Read in context

  1. 1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
  2. 2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
  3. 3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
  4. 4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
  5. 5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
Read all of Psalm 110

Cross references

Original words (Hebrew)

Psalm 110:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.