Skip to content
ThuthiThuthiThuthi
Psalms · chapter 110 · verse 4

Psalm 110:4 in Kannada

ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.

Neenu endendigoo melkeejedekana tarada yaajakanaagiddee endu kartanu aaneyittu nudi diddaane; pashchaattaapapadanu.

Psalm 110:4 in English

King James Version (KJV)
The LORD hath sworn, and will not repent, Thou [art] a priest for ever after the order of Melchizedek.
World English Bible (WEB)
The LORD has sworn, and will not change his mind: “You are a priest forever in the order of Melchizedek.”
American Standard Version (ASV)
Jehovah hath sworn, and will not repent: Thou art a priest for ever After the order of Melchizedek.
Bible in Basic English (BBE)
The Lord has made an oath, and will not take it back. You are a priest for ever, after the order of Melchizedek.
Darby Translation (DBY)
Jehovah hath sworn, and will not repent, Thou art priest for ever after the order of Melchisedek.
Webster's Bible (WBS)
The LORD hath sworn, and will not repent, Thou [art] a priest for ever after the order of Melchisedek.
Young's Literal Translation (YLT)
Jehovah hath sworn, and doth not repent, 'Thou [art] a priest to the age, According to the order of Melchizedek.'

Read in context

  1. 2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
  2. 3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
  3. 4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
  4. 5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
  5. 6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Read all of Psalm 110

Cross references

Original words (Hebrew)

Psalm 110:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.