Psalms · chapter 110 · verse 6
Psalm 110:6 in Kannada
ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Aatanu anyajanaralli nyaayateerisi henagalinda tumbisuvanu; bahu deshagala meliruva tale galannu gaayamaaduvanu.daariyalli hallada neeru kudiyuvanu; aadadarinda aatanu tale ettuvanu.
Psalm 110:6 in English
- King James Version (KJV)
- He shall judge among the heathen, he shall fill [the places] with the dead bodies; he shall wound the heads over many countries.
- World English Bible (WEB)
- He will judge among the nations. He will heap up dead bodies. He will crush the ruler of the whole earth.
- American Standard Version (ASV)
- He will judge among the nations, He will fill [the places] with dead bodies; He will strike through the head in many countries.
- Bible in Basic English (BBE)
- He will be judge among the nations, the valleys will be full of dead bodies; the head over a great country will be wounded by him.
- Darby Translation (DBY)
- He shall judge among the nations; he shall fill [all places] with dead bodies; he shall smite through the head over a great country.
- Webster's Bible (WBS)
- He will judge among the heathen, he will fill [the places] with the dead bodies; he will wound the heads over many countries.
- Young's Literal Translation (YLT)
- He doth judge among the nations, He hath completed the carcases, Hath smitten the head over the mighty earth.
Read in context
- 4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- 5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
- 6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- 7ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Cross references
- Psalm 68:21 ಕೀರ್ತನೆಗಳು 68:21ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
- Micah 4:3 ಮೀಕ 4:3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- John 5:22 ಯೋಹಾನನು 5:22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
- Isaiah 2:4 ಯೆಶಾಯ 2:4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Isaiah 42:4 ಯೆಶಾಯ 42:4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Revelation 14:20 ಪ್ರಕಟನೆ 14:20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Isaiah 11:3 ಯೆಶಾಯ 11:3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- Ezekiel 38:21–22 ಯೆಹೆಜ್ಕೇಲನು 38:21–22ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Isaiah 43:2–4 ಯೆಶಾಯ 43:2–4ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
- Habakkuk 3:13 ಹಬಕ್ಕೂಕ 3:13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.