Psalms · chapter 110 · verse 7
Psalm 110:7 in Kannada
ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Daariyalli hallada neeru kudiyuvanu; aadadarinda aatanu tale ettuvanu.
Psalm 110:7 in English
- King James Version (KJV)
- He shall drink of the brook in the way: therefore shall he lift up the head.
- World English Bible (WEB)
- He will drink of the brook on the way; therefore he will lift up his head.
- American Standard Version (ASV)
- He will drink of the brook in the way: Therefore will he lift up the head.
- Bible in Basic English (BBE)
- He will take of the stream by the way; so his head will be lifted up.
- Darby Translation (DBY)
- He shall drink of the brook in the way; therefore shall he lift up the head.
- Webster's Bible (WBS)
- He will drink of the brook in the way: therefore will he lift up the head.
- Young's Literal Translation (YLT)
- From a brook in the way he drinketh, Therefore he doth lift up the head!
Read in context
- 5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
- 6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- 7ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
Cross references
- Psalm 27:6 ಕೀರ್ತನೆಗಳು 27:6ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- Judges 7:5–6 ನ್ಯಾಯಸ್ಥಾಪಕರು 7:5–6ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು. ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.
- Hebrews 2:9–10 ಇಬ್ರಿಯರಿಗೆ 2:9–10ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Philippians 2:7–11 ಫಿಲಿಪ್ಪಿಯವರಿಗೆ 2:7–11ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Jeremiah 23:15 ಯೆರೆಮೀಯ 23:15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Matthew 20:22 ಮತ್ತಾಯನು 20:22ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- Jeremiah 52:31 ಯೆರೆಮೀಯ 52:31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
- Isaiah 53:11–12 ಯೆಶಾಯ 53:11–12ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Luke 24:26 ಲೂಕನು 24:26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ