Skip to content
ThuthiThuthiThuthi
Psalms · chapter 111 · verse 8

Psalm 111:8 in Kannada

ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.

Avu yugayugaantaragaligoo neleyaagi nilluttave. Avu satyadalliyoo yathaarthateyalliyoo vidhisa lpattive.

Psalm 111:8 in English

King James Version (KJV)
They stand fast for ever and ever, [and are] done in truth and uprightness.
World English Bible (WEB)
They are established forever and ever. They are done in truth and uprightness.
American Standard Version (ASV)
They are established for ever and ever; They are done in truth and uprightness.
Bible in Basic English (BBE)
They are fixed for ever and ever, they are done in faith and righteousness.
Darby Translation (DBY)
Maintained for ever and ever, done in truth and uprightness.
Webster's Bible (WBS)
They stand fast for ever and ever, [and are] done in truth and uprightness.
Young's Literal Translation (YLT)
They are sustained for ever to the age. They are made in truth and uprightness.

Read in context

  1. 6ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
  2. 7ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
  3. 8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
  4. 9ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
  5. 10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
Read all of Psalm 111

Cross references

Original words (Hebrew)

Psalm 111:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.