Psalms · chapter 112 · verse 1
Psalm 112:1 in Kannada
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
Neevu kartanannu stutisiri. Kartanige bhayapattu aatana aajnyegalalli bahalavaagi santoshisuva manushyanu dhanyanu.
Psalm 112:1 in English
- King James Version (KJV)
- Praise ye the LORD. Blessed [is] the man [that] feareth the LORD, [that] delighteth greatly in his commandments.
- World English Bible (WEB)
- Praise the LORD! Blessed is the man who fears the LORD, who delights greatly in his commandments.
- American Standard Version (ASV)
- Praise ye Jehovah. Blessed is the man that feareth Jehovah, That delighteth greatly in his commandments.
- Bible in Basic English (BBE)
- Let the Lord be praised. Happy is the man who gives honour to the Lord, and has great delight in his laws.
- Darby Translation (DBY)
- Hallelujah! Blessed is the man that feareth Jehovah, that delighteth greatly in his commandments.
- Webster's Bible (WBS)
- Praise ye the LORD. Blessed [is] the man [that] feareth the LORD, [that] delighteth greatly in his commandments.
- Young's Literal Translation (YLT)
- Praise ye Jah! O the happiness of one fearing Jehovah, In His commands he hath delighted greatly.
Read in context
- 1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- 2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- 3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
Cross references
- Psalm 128:1 ಕೀರ್ತನೆಗಳು 128:1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- Psalm 119:47–48 ಕೀರ್ತನೆಗಳು 119:47–48ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು. ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Psalm 119:35 ಕೀರ್ತನೆಗಳು 119:35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- Psalm 115:7–13 ಕೀರ್ತನೆಗಳು 115:7–13ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ. ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ. ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು. ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Psalm 150:1 ಕೀರ್ತನೆಗಳು 150:1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Psalm 119:143 ಕೀರ್ತನೆಗಳು 119:143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.