Psalms · chapter 112 · verse 2
Psalm 112:2 in Kannada
ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
Avana santatiyu bhoomiyalli paraakramashaali yaagiruvadu. Yathaarthara santatiyu aashee rvaada honduvadu.
Psalm 112:2 in English
- King James Version (KJV)
- His seed shall be mighty upon earth: the generation of the upright shall be blessed.
- World English Bible (WEB)
- His offspring will be mighty in the land. The generation of the upright will be blessed.
- American Standard Version (ASV)
- His seed shall be mighty upon earth: The generation of the upright shall be blessed.
- Bible in Basic English (BBE)
- His seed will be strong on the earth; blessings will be on the generation of the upright.
- Darby Translation (DBY)
- His seed shall be mighty in the land; the generation of the upright shall be blessed.
- Webster's Bible (WBS)
- His seed shall be mighty upon earth: the generation of the upright shall be blessed.
- Young's Literal Translation (YLT)
- Mighty in the earth is his seed, The generation of the upright is blessed.
Read in context
- 1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- 2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- 3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- 4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
Cross references
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Proverbs 20:7 ಜ್ಞಾನೋಕ್ತಿಗಳು 20:7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
- Psalm 37:26 ಕೀರ್ತನೆಗಳು 37:26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Psalm 25:13 ಕೀರ್ತನೆಗಳು 25:13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Psalm 102:28 ಕೀರ್ತನೆಗಳು 102:28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Genesis 22:17–18 ಆದಿಕಾಂಡ 22:17–18ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.