Psalms · chapter 112 · verse 3
Psalm 112:3 in Kannada
ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
Dravyavoo aishvaryavoo avana maneyalli ave; aatana neetiyu endem digoo nilluttade.
Psalm 112:3 in English
- King James Version (KJV)
- Wealth and riches [shall be] in his house: and his righteousness endureth for ever.
- World English Bible (WEB)
- Wealth and riches are in his house. His righteousness endures forever.
- American Standard Version (ASV)
- Wealth and riches are in his house; And his righteousness endureth for ever.
- Bible in Basic English (BBE)
- A store of wealth will be in his house, and his righteousness will be for ever.
- Darby Translation (DBY)
- Wealth and riches [shall be] in his house; and his righteousness abideth for ever.
- Webster's Bible (WBS)
- Wealth and riches [shall be] in his house: and his righteousness endureth for ever.
- Young's Literal Translation (YLT)
- Wealth and riches [are] in his house, And his righteousness is standing for ever.
Read in context
- 1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- 2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- 3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- 4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- 5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
Cross references
- Proverbs 15:6 ಜ್ಞಾನೋಕ್ತಿಗಳು 15:6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Isaiah 33:6 ಯೆಶಾಯ 33:6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- Philippians 4:18–19 ಫಿಲಿಪ್ಪಿಯವರಿಗೆ 4:18–19ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- 1 Timothy 6:6–8 1 ತಿಮೊಥೆಯನಿಗೆ 6:6–8ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
- Psalm 111:3 ಕೀರ್ತನೆಗಳು 111:3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
- Isaiah 32:17 ಯೆಶಾಯ 32:17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.