Psalms · chapter 112 · verse 8
Psalm 112:8 in Kannada
ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
Avana hrudayavu drudhavaagide; tanna vairigala mele tanna ishtavannu noduva mattigoo bhayapadanu.
Psalm 112:8 in English
- King James Version (KJV)
- His heart [is] established, he shall not be afraid, until he see [his desire] upon his enemies.
- World English Bible (WEB)
- His heart is established. He will not be afraid in the end when he sees his adversaries.
- American Standard Version (ASV)
- His heart is established, he shall not be afraid, Until he see [his desire] upon his adversaries.
- Bible in Basic English (BBE)
- His heart is resting safely, he will have no fear, till he sees trouble come on his haters.
- Darby Translation (DBY)
- His heart is maintained, he is not afraid, until he see [his desire] upon his oppressors.
- Webster's Bible (WBS)
- His heart [is] established, he shall not be afraid, until he seeth [his desire] upon his enemies.
- Young's Literal Translation (YLT)
- Sustained is his heart — he feareth not, Till that he look on his adversaries.
Read in context
- 6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- 7ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
- 8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- 9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- 10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Cross references
- Psalm 118:7 ಕೀರ್ತನೆಗಳು 118:7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- Psalm 91:8 ಕೀರ್ತನೆಗಳು 91:8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
- Psalm 31:24 ಕೀರ್ತನೆಗಳು 31:24ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- Psalm 59:10 ಕೀರ್ತನೆಗಳು 59:10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Proverbs 3:33 ಜ್ಞಾನೋಕ್ತಿಗಳು 3:33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.