Psalms · chapter 112 · verse 9
Psalm 112:9 in Kannada
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Avanu badavarige dhaaraalavaagi koduttaane; avana neeti endendigoo nillu ttade; avana kombu ghanadinda ettalpaduvadu.dushtanu nodi duhkhapaduvanu; tanna hallu galannu kadidu karagihoguvanu; dushtara aasheyu naashavaaguvadu.
Psalm 112:9 in English
- King James Version (KJV)
- He hath dispersed, he hath given to the poor; his righteousness endureth for ever; his horn shall be exalted with honour.
- World English Bible (WEB)
- He has dispersed, he has given to the poor. His righteousness endures forever. His horn will be exalted with honor.
- American Standard Version (ASV)
- He hath dispersed, he hath given to the needy; His righteousness endureth for ever: His horn shall be exalted with honor.
- Bible in Basic English (BBE)
- He has given with open hands to the poor; his righteousness is for ever; his horn will be lifted up with honour.
- Darby Translation (DBY)
- He scattereth abroad, he giveth to the needy; his righteousness abideth for ever: his horn shall be exalted with honour.
- Webster's Bible (WBS)
- He hath dispersed, he hath given to the poor; his righteousness endureth for ever; his horn shall be exalted with honor.
- Young's Literal Translation (YLT)
- He hath scattered — hath given to the needy, His righteousness is standing for ever, His horn is exalted with honour.
Read in context
- 7ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
- 8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- 9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- 10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Psalm 75:10 ಕೀರ್ತನೆಗಳು 75:10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- 2 Corinthians 9:9–15 2 ಕೊರಿಂಥದವರಿಗೆ 9:9–15(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 1 John 3:16–18 1 ಯೋಹಾನನು 3:16–18ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Isaiah 58:10 ಯೆಶಾಯ 58:10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.