Psalms · chapter 113 · verse 1
Psalm 113:1 in Kannada
ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;
Kartanannu stutisiri; kartana sevakare; stutisiri; kartana hesarannu stutisiri;
Psalm 113:1 in English
- King James Version (KJV)
- Praise ye the LORD. Praise, O ye servants of the LORD, praise the name of the LORD.
- World English Bible (WEB)
- Praise the LORD! Praise, you servants of the LORD, praise the LORD’s name.
- American Standard Version (ASV)
- Praise ye Jehovah. Praise, O ye servants of Jehovah, Praise the name of Jehovah.
- Bible in Basic English (BBE)
- Let the Lord be praised. O you servants of the Lord, give praise to the name of the Lord.
- Darby Translation (DBY)
- Hallelujah! Praise, ye servants of Jehovah, praise the name of Jehovah.
- Webster's Bible (WBS)
- Praise ye the LORD. Praise, O ye servants of the LORD, praise the name of the LORD.
- Young's Literal Translation (YLT)
- Praise ye Jah! Praise, ye servants of Jehovah. Praise the name of Jehovah.
Read in context
- 1ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;
- 2ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
- 3ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
Cross references
- Ephesians 5:19–20 ಎಫೆಸದವರಿಗೆ 5:19–20ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- Psalm 135:1–3 ಕೀರ್ತನೆಗಳು 135:1–3ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ. ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- Psalm 135:20 ಕೀರ್ತನೆಗಳು 135:20ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 145:10 ಕೀರ್ತನೆಗಳು 145:10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- Psalm 134:1 ಕೀರ್ತನೆಗಳು 134:1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- Psalm 103:20–21 ಕೀರ್ತನೆಗಳು 103:20–21ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Psalm 69:36 ಕೀರ್ತನೆಗಳು 69:36ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
- Psalm 112:1 ಕೀರ್ತನೆಗಳು 112:1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- Psalm 34:22 ಕೀರ್ತನೆಗಳು 34:22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Psalm 33:1–2 ಕೀರ್ತನೆಗಳು 33:1–2ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ. ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- Revelation 19:5 ಪ್ರಕಟನೆ 19:5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.