Psalms · chapter 113 · verse 2
Psalm 113:2 in Kannada
ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
Indininda yugayugakkoo kartana hesarige stutiyuntaagali.
Psalm 113:2 in English
- King James Version (KJV)
- Blessed be the name of the LORD from this time forth and for evermore.
- World English Bible (WEB)
- Blessed be the LORD’s name, from this time forward and forever more.
- American Standard Version (ASV)
- Blessed be the name of Jehovah From this time forth and for evermore.
- Bible in Basic English (BBE)
- Let blessing be on the name of the Lord, from this time and for ever.
- Darby Translation (DBY)
- Blessed be the name of Jehovah, from this time forth and for evermore!
- Webster's Bible (WBS)
- Blessed be the name of the LORD from this time forth and for evermore.
- Young's Literal Translation (YLT)
- The name of Jehovah is blessed, From henceforth, and unto the age.
Read in context
- 1ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;
- 2ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
- 3ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
- 4ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
Cross references
- Daniel 2:20 ದಾನಿಯೇಲನು 2:20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- 1 Chronicles 16:36 1 ಪೂರ್ವಕಾಲವೃತ್ತಾಂತ 16:36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 1 Chronicles 29:10–13 1 ಪೂರ್ವಕಾಲವೃತ್ತಾಂತ 29:10–13ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- Ephesians 3:21 ಎಫೆಸದವರಿಗೆ 3:21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.