Psalms · chapter 113 · verse 5
Psalm 113:5 in Kannada
ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
Namma devaraada kartana haage yaariddaare? Unnatadalli aatanu vaasisuttaane.
Psalm 113:5 in English
- King James Version (KJV)
- Who [is] like unto the LORD our God, who dwelleth on high,
- World English Bible (WEB)
- Who is like the LORD, our God, who has his seat on high,
- American Standard Version (ASV)
- Who is like unto Jehovah our God, That hath his seat on high,
- Bible in Basic English (BBE)
- Who is like the Lord our God, who is seated on high,
- Darby Translation (DBY)
- Who is like unto Jehovah our God, who hath placed his dwelling on high;
- Webster's Bible (WBS)
- Who [is] like to the LORD our God, who dwelleth on high.
- Young's Literal Translation (YLT)
- Who [is] as Jehovah our God, He is exalting [Himself] to sit?
Read in context
- 3ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
- 4ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
- 5ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
- 6ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
- 7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
Cross references
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 89:8 ಕೀರ್ತನೆಗಳು 89:8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Psalm 103:19 ಕೀರ್ತನೆಗಳು 103:19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Isaiah 16:5 ಯೆಶಾಯ 16:5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.