Skip to content
ThuthiThuthiThuthi
Psalms · chapter 113 · verse 6

Psalm 113:6 in Kannada

ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.

Aakaashada meleyoo bhoomiya meleyoo drushti iduvadakke aatanu tannannu taggisikolluttaane.

Psalm 113:6 in English

King James Version (KJV)
Who humbleth [himself] to behold [the things that are] in heaven, and in the earth!
World English Bible (WEB)
who stoops down to see in heaven and on the earth?
American Standard Version (ASV)
That humbleth himself to behold [The things that are] in heaven and in the earth?
Bible in Basic English (BBE)
Looking down on the heavens, and on the earth?
Darby Translation (DBY)
Who humbleth himself to look on the heavens and on the earth?
Webster's Bible (WBS)
Who humbleth [himself] to behold [the things that are] in heaven, and in the earth!
Young's Literal Translation (YLT)
He is humbling [Himself] to look On the heavens and on the earth.

Read in context

  1. 4ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
  2. 5ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
  3. 6ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
  4. 7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
  5. 8ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Read all of Psalm 113

Cross references

Original words (Hebrew)

Psalm 113:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.