Psalms · chapter 113 · verse 7
Psalm 113:7 in Kannada
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
Adhipatigala sangadavoo tanna janara adhipatigala sangadavoo kullirisuvadakke,
Psalm 113:7 in English
- King James Version (KJV)
- He raiseth up the poor out of the dust, [and] lifteth the needy out of the dunghill;
- World English Bible (WEB)
- He raises up the poor out of the dust, and lifts up the needy from the ash heap,
- American Standard Version (ASV)
- He raiseth up the poor out of the dust, And lifteth up the needy from the dunghill;
- Bible in Basic English (BBE)
- He takes the poor man out of the dust, lifting him up from his low position;
- Darby Translation (DBY)
- He raiseth up the poor out of the dust; from the dung-hill he lifteth up the needy,
- Webster's Bible (WBS)
- He raiseth the poor out of the dust, [and] lifteth the needy out of the dunghill;
- Young's Literal Translation (YLT)
- He is raising up from the dust the poor, From a dunghill He exalteth the needy.
Read in context
- 5ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
- 6ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
- 7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
- 8ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Cross references
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Luke 1:52–53 ಲೂಕನು 1:52–53ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Psalm 107:41 ಕೀರ್ತನೆಗಳು 107:41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
- Job 5:11 ಯೋಬನು 5:11ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
- 2 Samuel 7:8–9 2 ಸಮುವೇಲನು 7:8–9ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು; ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Daniel 12:2–3 ದಾನಿಯೇಲನು 12:2–3ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Psalm 75:6–7 ಕೀರ್ತನೆಗಳು 75:6–7ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Job 5:15–16 ಯೋಬನು 5:15–16ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- Ezekiel 21:26–27 ಯೆಹೆಜ್ಕೇಲನು 21:26–27ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Job 36:6–7 ಯೋಬನು 36:6–7ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ. ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- 1 Peter 3:21–22 1 ಪೇತ್ರನು 3:21–22ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ. ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.