Skip to content
ThuthiThuthiThuthi
Psalms · chapter 113 · verse 8

Psalm 113:8 in Kannada

ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.

Dhoolinolaginda daridranannu elamaadi tippeyolaginda badavanannu ettuttaane.banjeyaadavalannu makkala santosha vulla taayiyaagi maneyalli nivaasisuvante maaduttaane kartanannu stutisiri.

Psalm 113:8 in English

King James Version (KJV)
That he may set [him] with princes, [even] with the princes of his people.
World English Bible (WEB)
that he may set him with princes, even with the princes of his people.
American Standard Version (ASV)
That he may set him with princes, Even with the princes of his people.
Bible in Basic English (BBE)
To give him a place among the rulers, even with the rulers of his people.
Darby Translation (DBY)
To set [him] among nobles, among the nobles of his people.
Webster's Bible (WBS)
That he may set [him] with princes, [even] with the princes of his people.
Young's Literal Translation (YLT)
To cause to sit with princes, With the princes of His people.

Read in context

  1. 6ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
  2. 7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
  3. 8ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
  4. 9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Read all of Psalm 113

Cross references

Original words (Hebrew)

Psalm 113:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.