Psalms · chapter 113 · verse 9
Psalm 113:9 in Kannada
ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Banjeyaadavalannu makkala santosha vulla taayiyaagi maneyalli nivaasisuvante maaduttaane kartanannu stutisiri.
Psalm 113:9 in English
- King James Version (KJV)
- He maketh the barren woman to keep house, [and to be] a joyful mother of children. Praise ye the LORD.
- World English Bible (WEB)
- He settles the barren woman in her home as a joyful mother of children. Praise the LORD!
- American Standard Version (ASV)
- He maketh the barren woman to keep house, [And to be] a joyful mother of children. Praise ye Jehovah.
- Bible in Basic English (BBE)
- He gives the unfertile woman a family, making her a happy mother of children. Give praise to the Lord.
- Darby Translation (DBY)
- He maketh the barren woman to keep house, [as] a joyful mother of sons. Hallelujah!
- Webster's Bible (WBS)
- He maketh the barren woman to keep house, [and to be] a joyful mother of children. Praise ye the LORD.
- Young's Literal Translation (YLT)
- Causing the barren one of the house to sit, A joyful mother of sons; praise ye Jah!
Read in context
- 7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
- 8ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Cross references
- Psalm 68:6 ಕೀರ್ತನೆಗಳು 68:6ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
- Genesis 21:5–7 ಆದಿಕಾಂಡ 21:5–7ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ-- ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- 1 Samuel 2:5 1 ಸಮುವೇಲನು 2:5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
- Genesis 30:22–23 ಆದಿಕಾಂಡ 30:22–23ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು. ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- Isaiah 54:1 ಯೆಶಾಯ 54:1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- Luke 1:13–15 ಲೂಕನು 1:13–15ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು. ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- Galatians 4:27 ಗಲಾತ್ಯದವರಿಗೆ 4:27ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.