Psalms · chapter 114 · verse 1
Psalm 114:1 in Kannada
ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
Israayelanu aiguptadolagindaloo yaakobana mane tanavu anyabhaasheyulla janarolagindaloo horataaga
Psalm 114:1 in English
- King James Version (KJV)
- When Israel went out of Egypt, the house of Jacob from a people of strange language;
- World English Bible (WEB)
- When Israel went out of Egypt, the house of Jacob from a people of foreign language,
- American Standard Version (ASV)
- When Israel went forth out of Egypt, The house of Jacob from a people of strange language;
- Bible in Basic English (BBE)
- When Israel came out of Egypt, the children of Jacob from a people whose language was strange to them;
- Darby Translation (DBY)
- When Israel went out of Egypt, the house of Jacob from a people of strange language,
- Webster's Bible (WBS)
- When Israel went out of Egypt, the house of Jacob from a people of a foreign language;
- Young's Literal Translation (YLT)
- In the going out of Israel from Egypt, The house of Jacob from a strange people,
Read in context
- 1ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
- 2ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
- 3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
Cross references
- Exodus 12:41–42 ವಿಮೋಚನಕಾಂಡ 12:41–42ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು. ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Psalm 81:5 ಕೀರ್ತನೆಗಳು 81:5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
- Genesis 42:23 ಆದಿಕಾಂಡ 42:23ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
- Deuteronomy 16:1 ಧರ್ಮೋಪದೇಶಕಾಂಡ 16:1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- Isaiah 11:16 ಯೆಶಾಯ 11:16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Deuteronomy 26:8 ಧರ್ಮೋಪದೇಶಕಾಂಡ 26:8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ