Psalms · chapter 114 · verse 2
Psalm 114:2 in Kannada
ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
Yehoodanu aatana parishuddha sthalavoo israayelanu aatana doretanavoo aagiddaru.
Psalm 114:2 in English
- King James Version (KJV)
- Judah was his sanctuary, [and] Israel his dominion.
- World English Bible (WEB)
- Judah became his sanctuary, Israel his dominion.
- American Standard Version (ASV)
- Judah became his sanctuary, Israel his dominion.
- Bible in Basic English (BBE)
- Judah became his holy place, and Israel his kingdom.
- Darby Translation (DBY)
- Judah was his sanctuary, Israel his dominion.
- Webster's Bible (WBS)
- Judah was his sanctuary, [and] Israel his dominion.
- Young's Literal Translation (YLT)
- Judah became His sanctuary, Israel his dominion.
Read in context
- 1ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
- 2ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
- 3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
- 4ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
Cross references
- Exodus 15:17 ವಿಮೋಚನಕಾಂಡ 15:17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- Exodus 25:8 ವಿಮೋಚನಕಾಂಡ 25:8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- Psalm 78:68–69 ಕೀರ್ತನೆಗಳು 78:68–69ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Ezekiel 37:26–28 ಯೆಹೆಜ್ಕೇಲನು 37:26–28ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು. ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Exodus 29:45–46 ವಿಮೋಚನಕಾಂಡ 29:45–46ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು. ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
- Deuteronomy 27:9 ಧರ್ಮೋಪದೇಶಕಾಂಡ 27:9ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
- Deuteronomy 23:14 ಧರ್ಮೋಪದೇಶಕಾಂಡ 23:14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
- Leviticus 11:45 ಯಾಜಕಕಾಂಡ 11:45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- 2 Corinthians 6:16–17 2 ಕೊರಿಂಥದವರಿಗೆ 6:16–17ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.