Psalms · chapter 114 · verse 3
Psalm 114:3 in Kannada
ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
Samudravu nodi odihoyitu; yordan hintirugitu.
Psalm 114:3 in English
- King James Version (KJV)
- The sea saw [it], and fled: Jordan was driven back.
- World English Bible (WEB)
- The sea saw it, and fled. The Jordan was driven back.
- American Standard Version (ASV)
- The sea saw it, and fled; The Jordan was driven back.
- Bible in Basic English (BBE)
- The sea saw it, and went in flight; Jordan was turned back.
- Darby Translation (DBY)
- The sea saw it and fled, the Jordan turned back;
- Webster's Bible (WBS)
- The sea saw [it] , and fled: Jordan was driven back.
- Young's Literal Translation (YLT)
- The sea hath seen, and fleeth, The Jordan turneth backward.
Read in context
- 1ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
- 2ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
- 3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
- 4ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
- 5ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
Cross references
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Psalm 77:16 ಕೀರ್ತನೆಗಳು 77:16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
- Habakkuk 3:8–9 ಹಬಕ್ಕೂಕ 3:8–9ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
- Joshua 3:13–16 ಯೆಹೋಶುವ 3:13–16ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು. ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Habakkuk 3:15 ಹಬಕ್ಕೂಕ 3:15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- Isaiah 63:12 ಯೆಶಾಯ 63:12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- Exodus 15:8 ವಿಮೋಚನಕಾಂಡ 15:8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
- Psalm 74:15 ಕೀರ್ತನೆಗಳು 74:15ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
- Psalm 104:7 ಕೀರ್ತನೆಗಳು 104:7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- Psalm 106:9 ಕೀರ್ತನೆಗಳು 106:9ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.