Psalms · chapter 115 · verse 11
Psalm 115:11 in Kannada
ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
Kartanige bhayapaduvavare, kartanalli bharavasavidiri; aatane avara sahaa yavoo guraaniyoo aagiddaane.
Psalm 115:11 in English
- King James Version (KJV)
- Ye that fear the LORD, trust in the LORD: he [is] their help and their shield.
- World English Bible (WEB)
- You who fear the LORD, trust in the LORD! He is their help and their shield.
- American Standard Version (ASV)
- Ye that fear Jehovah, trust in Jehovah: He is their help and their shield.
- Bible in Basic English (BBE)
- You worshippers of the Lord, have faith in the Lord: he is their help and their breastplate.
- Darby Translation (DBY)
- Ye that fear Jehovah, confide in Jehovah: he is their help and their shield.
- Webster's Bible (WBS)
- Ye that fear the LORD, trust in the LORD: he [is] their help and their shield.
- Young's Literal Translation (YLT)
- Ye fearing Jehovah, trust in Jehovah, 'Their help and their shield [is] He.'
Read in context
- 9ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
- 10ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.
- 11ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
- 12ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
- 13ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
Cross references
- Proverbs 14:26 ಜ್ಞಾನೋಕ್ತಿಗಳು 14:26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Revelation 19:5 ಪ್ರಕಟನೆ 19:5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- Psalm 103:11 ಕೀರ್ತನೆಗಳು 103:11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Psalm 22:23 ಕೀರ್ತನೆಗಳು 22:23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 118:4 ಕೀರ್ತನೆಗಳು 118:4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.