Psalms · chapter 115 · verse 15
Psalm 115:15 in Kannada
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
Aakaashavannoo bhoomiyannoo untumaadida kartaninda neevu aasheervadisalpattavaru.
Psalm 115:15 in English
- King James Version (KJV)
- Ye [are] blessed of the LORD which made heaven and earth.
- World English Bible (WEB)
- Blessed are you by the LORD, who made heaven and earth.
- American Standard Version (ASV)
- Blessed are ye of Jehovah, Who made heaven and earth.
- Bible in Basic English (BBE)
- May you have the blessing of the Lord, who made heaven and earth.
- Darby Translation (DBY)
- Ye are blessed of Jehovah, who made the heavens and the earth.
- Webster's Bible (WBS)
- Ye [are] blessed of the LORD who made heaven and earth.
- Young's Literal Translation (YLT)
- Blessed [are] ye of Jehovah, maker of heaven and earth,
Read in context
- 13ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
- 14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
- 15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- 16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- 17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
Cross references
- Psalm 134:3 ಕೀರ್ತನೆಗಳು 134:3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Genesis 14:19 ಆದಿಕಾಂಡ 14:19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
- Psalm 121:2 ಕೀರ್ತನೆಗಳು 121:2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- Psalm 96:5 ಕೀರ್ತನೆಗಳು 96:5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- Psalm 124:8 ಕೀರ್ತನೆಗಳು 124:8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Genesis 32:26–29 ಆದಿಕಾಂಡ 32:26–29ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Ephesians 1:3–4 ಎಫೆಸದವರಿಗೆ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.