Psalms · chapter 115 · verse 18
Psalm 115:18 in Kannada
ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
Naavaadaro indininda yugayugakkoo kartanannu stutisuvevu. Kartanannu stutisiri.
Psalm 115:18 in English
- King James Version (KJV)
- But we will bless the LORD from this time forth and for evermore. Praise the LORD.
- World English Bible (WEB)
- but we will bless the LORD, from this time forward and forever more. Praise the LORD!
- American Standard Version (ASV)
- But we will bless Jehovah From this time forth and for evermore. Praise ye Jehovah.
- Bible in Basic English (BBE)
- But we will give praise to the Lord now and for ever. Praise be to the Lord.
- Darby Translation (DBY)
- But we will bless Jah from this time forth and for evermore. Hallelujah!
- Webster's Bible (WBS)
- But we will bless the LORD from this time forth and for ever. Praise the LORD.
- Young's Literal Translation (YLT)
- And we, we bless Jah, From henceforth, and unto the age. Praise ye Jah!
Read in context
- 16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- 17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- 18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
Cross references
- Psalm 113:2 ಕೀರ್ತನೆಗಳು 113:2ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
- Daniel 2:20 ದಾನಿಯೇಲನು 2:20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 145:21 ಕೀರ್ತನೆಗಳು 145:21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Psalm 145:2 ಕೀರ್ತನೆಗಳು 145:2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 118:17–19 ಕೀರ್ತನೆಗಳು 118:17–19ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.