Psalms · chapter 115 · verse 9
Psalm 115:9 in Kannada
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
O israayele, kartanalli bharavasavidu; aatane avara sahaayavoo guraaniyoo aagi ddaane.
Psalm 115:9 in English
- King James Version (KJV)
- O Israel, trust thou in the LORD: he [is] their help and their shield.
- World English Bible (WEB)
- Israel, trust in the LORD! He is their help and their shield.
- American Standard Version (ASV)
- O Israel, trust thou in Jehovah: He is their help and their shield.
- Bible in Basic English (BBE)
- O Israel, have faith in the Lord: he is their help and their breastplate.
- Darby Translation (DBY)
- O Israel, confide thou in Jehovah: he is their help and their shield.
- Webster's Bible (WBS)
- O Israel, trust thou in the LORD: he [is] their help and their shield.
- Young's Literal Translation (YLT)
- O Israel, trust in Jehovah, 'Their help and their shield [is] He.'
Read in context
- 7ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
- 8ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- 9ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
- 10ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.
- 11ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
Cross references
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- Psalm 118:2–4 ಕೀರ್ತನೆಗಳು 118:2–4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ. ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ. ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
- Psalm 135:19–20 ಕೀರ್ತನೆಗಳು 135:19–20ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 33:20–21 ಕೀರ್ತನೆಗಳು 33:20–21ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ. ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Jeremiah 17:17–18 ಯೆರೆಮೀಯ 17:17–18ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು. ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
- Psalm 130:7 ಕೀರ್ತನೆಗಳು 130:7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.