Psalms · chapter 116 · verse 1
Psalm 116:1 in Kannada
ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
Naanu kartanannu preeti maaduttene.aatanu nanna svaravannoo vijnyaapaneyannoo keliddaane.
Psalm 116:1 in English
- King James Version (KJV)
- I love the LORD, because he hath heard my voice [and] my supplications.
- World English Bible (WEB)
- I love the LORD, because he listens to my voice, and my cries for mercy.
- American Standard Version (ASV)
- I love Jehovah, because he heareth My voice and my supplications.
- Bible in Basic English (BBE)
- I have given my love to the Lord, because he has given ear to the voice of my cry and my prayer.
- Darby Translation (DBY)
- I love Jehovah, for he hath heard my voice [and] my supplications;
- Webster's Bible (WBS)
- I love the LORD, because he hath heard my voice [and] my supplications.
- Young's Literal Translation (YLT)
- I have loved, because Jehovah heareth My voice, my supplication,
Read in context
- 1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- 2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
Cross references
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- Psalm 66:19–20 ಕೀರ್ತನೆಗಳು 66:19–20ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ. ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- 1 John 5:2–3 1 ಯೋಹಾನನು 5:2–3ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- Psalm 34:3–4 ಕೀರ್ತನೆಗಳು 34:3–4ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- Mark 12:33 ಮಾರ್ಕನು 12:33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Psalm 69:33 ಕೀರ್ತನೆಗಳು 69:33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Genesis 35:2 ಆದಿಕಾಂಡ 35:2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- Psalm 119:132 ಕೀರ್ತನೆಗಳು 119:132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- Psalm 31:22–23 ಕೀರ್ತನೆಗಳು 31:22–23ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ. ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ