Psalms · chapter 116 · verse 10
Psalm 116:10 in Kannada
ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
Naanu nambidenu; aadadarinda maataadidenu; naanu bahalavaagi kuggihodenu.
Psalm 116:10 in English
- King James Version (KJV)
- I believed, therefore have I spoken: I was greatly afflicted:
- World English Bible (WEB)
- I believed, therefore I said, “I was greatly afflicted.”
- American Standard Version (ASV)
- I believe, for I will speak: I was greatly afflicted:
- Bible in Basic English (BBE)
- I still had faith, though I said, I am in great trouble;
- Darby Translation (DBY)
- I believed, therefore have I spoken. As for me, I was greatly afflicted.
- Webster's Bible (WBS)
- I believed, therefore have I spoken: I was greatly afflicted:
- Young's Literal Translation (YLT)
- I have believed, for I speak, I — I have been afflicted greatly.
Read in context
- 8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- 9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- 10ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
- 11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- 12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
Cross references
- 2 Corinthians 4:13 2 ಕೊರಿಂಥದವರಿಗೆ 4:13ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
- Hebrews 11:1 ಇಬ್ರಿಯರಿಗೆ 11:1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- Proverbs 21:28 ಜ್ಞಾನೋಕ್ತಿಗಳು 21:28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- 2 Peter 1:16 2 ಪೇತ್ರನು 1:16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- Numbers 14:6–9 ಅರಣ್ಯಕಾಂಡ 14:6–9ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.