Psalms · chapter 116 · verse 11
Psalm 116:11 in Kannada
ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
Manushya rellaru sullugaararendu naanu aaturateyinda helidenu.
Psalm 116:11 in English
- King James Version (KJV)
- I said in my haste, All men [are] liars.
- World English Bible (WEB)
- I said in my haste, “All people are liars.”
- American Standard Version (ASV)
- I said in my haste, All men are liars.
- Bible in Basic English (BBE)
- Though I said in my fear, All men are false.
- Darby Translation (DBY)
- I said in my haste, All men are liars.
- Webster's Bible (WBS)
- I said in my haste, All men [are] liars.
- Young's Literal Translation (YLT)
- I said in my haste, 'Every man [is] a liar.'
Read in context
- 9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- 10ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
- 11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- 12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
Cross references
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Jeremiah 9:4–5 ಯೆರೆಮೀಯ 9:4–5ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- 1 Samuel 27:1 1 ಸಮುವೇಲನು 27:1ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
- 2 Kings 4:16 2 ಅರಸುಗಳು 4:16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.