Psalms · chapter 116 · verse 12
Psalm 116:12 in Kannada
ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
Aatanu nanage maadida ellaa upakaaragaligoskara naanu kartanige enu badalu maadali?
Psalm 116:12 in English
- King James Version (KJV)
- What shall I render unto the LORD [for] all his benefits toward me?
- World English Bible (WEB)
- What will I give to the LORD for all his benefits toward me?
- American Standard Version (ASV)
- What shall I render unto Jehovah For all his benefits toward me?
- Bible in Basic English (BBE)
- What may I give to the Lord for all the good things which he has done for me?
- Darby Translation (DBY)
- What shall I render unto Jehovah, [for] all his benefits toward me?
- Webster's Bible (WBS)
- What shall I render to the LORD [for] all his benefits towards me?
- Young's Literal Translation (YLT)
- What do I return to Jehovah? All His benefits [are] upon me.
Read in context
- 10ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
- 11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- 12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
Cross references
- 1 Corinthians 6:20 1 ಕೊರಿಂಥದವರಿಗೆ 6:20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 2 Chronicles 32:25 2 ಪೂರ್ವಕಾಲವೃತ್ತಾಂತ 32:25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- Psalm 51:12–14 ಕೀರ್ತನೆಗಳು 51:12–14ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು. ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
- Isaiah 6:5–8 ಯೆಶಾಯ 6:5–8ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು. ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.