Psalms · chapter 116 · verse 13
Psalm 116:13 in Kannada
ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
Naanu rakshaneya paatreyannu takkondu, kartana hesarannu kareyuvenu.
Psalm 116:13 in English
- King James Version (KJV)
- I will take the cup of salvation, and call upon the name of the LORD.
- World English Bible (WEB)
- I will take the cup of salvation, and call on the LORD’s name.
- American Standard Version (ASV)
- I will take the cup of salvation, And call upon the name of Jehovah.
- Bible in Basic English (BBE)
- I will take the cup of salvation, and give praise to the name of the Lord.
- Darby Translation (DBY)
- I will take the cup of salvation, and call upon the name of Jehovah.
- Webster's Bible (WBS)
- I will take the cup of salvation, and call upon the name of the LORD.
- Young's Literal Translation (YLT)
- The cup of salvation I lift up, And in the name of Jehovah I call.
Read in context
- 11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- 12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- 15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
Cross references
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- Psalm 116:2 ಕೀರ್ತನೆಗಳು 116:2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 105:1 ಕೀರ್ತನೆಗಳು 105:1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
- Psalm 80:18 ಕೀರ್ತನೆಗಳು 80:18ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 1 Corinthians 10:21 1 ಕೊರಿಂಥದವರಿಗೆ 10:21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- 1 Corinthians 10:16 1 ಕೊರಿಂಥದವರಿಗೆ 10:16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- Luke 22:20 ಲೂಕನು 22:20ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- 1 Corinthians 11:25–27 1 ಕೊರಿಂಥದವರಿಗೆ 11:25–27ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
- Luke 22:17–18 ಲೂಕನು 22:17–18ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು. ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.