Psalms · chapter 116 · verse 14
Psalm 116:14 in Kannada
ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
Nanna pramaanagalannu aatana janarellara mundeye kartanige sallisuvenu.
Psalm 116:14 in English
- King James Version (KJV)
- I will pay my vows unto the LORD now in the presence of all his people.
- World English Bible (WEB)
- I will pay my vows to the LORD, yes, in the presence of all his people.
- American Standard Version (ASV)
- I will pay my vows unto Jehovah, Yea, in the presence of all his people.
- Bible in Basic English (BBE)
- I will make the offering of my oath to the Lord, even before all his people.
- Darby Translation (DBY)
- I will perform my vows unto Jehovah, yea, before all his people.
- Webster's Bible (WBS)
- I will pay my vows to the LORD now in the presence of all his people.
- Young's Literal Translation (YLT)
- My vows to Jehovah let me complete, I pray you, before all His people.
Read in context
- 12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- 15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
- 16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
Cross references
- Psalm 22:25 ಕೀರ್ತನೆಗಳು 22:25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- Psalm 116:18 ಕೀರ್ತನೆಗಳು 116:18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Jonah 2:9 ಯೋನ 2:9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Matthew 5:33 ಮತ್ತಾಯನು 5:33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
- Psalm 56:12 ಕೀರ್ತನೆಗಳು 56:12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Nahum 1:15 ನಹೂಮ 1:15ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
- Jonah 1:16 ಯೋನ 1:16ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.