Psalms · chapter 116 · verse 15
Psalm 116:15 in Kannada
ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
Kartana drushtiyalli aatana parishuddhara maranavu amoolyavaagide.
Psalm 116:15 in English
- King James Version (KJV)
- Precious in the sight of the LORD [is] the death of his saints.
- World English Bible (WEB)
- Precious in the LORD’s sight is the death of his saints.
- American Standard Version (ASV)
- Precious in the sight of Jehovah Is the death of his saints.
- Bible in Basic English (BBE)
- Dear in the eyes of the Lord is the death of his saints.
- Darby Translation (DBY)
- Precious in the sight of Jehovah is the death of his saints.
- Webster's Bible (WBS)
- Precious in the sight of the LORD [is] the death of his saints.
- Young's Literal Translation (YLT)
- Precious in the eyes of Jehovah [is] the death for His saints.
Read in context
- 13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- 15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
- 16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- 17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
Cross references
- Psalm 72:14 ಕೀರ್ತನೆಗಳು 72:14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- 1 Samuel 25:29 1 ಸಮುವೇಲನು 25:29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.