Psalms · chapter 116 · verse 16
Psalm 116:16 in Kannada
ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
O kartane, nijavaagi naanu ninna sevakanu. Haudu, naanu ninna sevakanu ninna daasiya maganu; neenu nanna bandhanagalannu bichchiddee.
Psalm 116:16 in English
- King James Version (KJV)
- O LORD, truly I [am] thy servant; I [am] thy servant, [and] the son of thine handmaid: thou hast loosed my bonds.
- World English Bible (WEB)
- LORD, truly I am your servant. I am your servant, the son of your servant girl. You have freed me from my chains.
- American Standard Version (ASV)
- O Jehovah, truly I am thy servant: I am thy servant, the son of thy handmaid; Thou hast loosed my bonds.
- Bible in Basic English (BBE)
- O Lord, truly I am your servant; I am your servant, the son of her who is your servant; by you have my cords been broken.
- Darby Translation (DBY)
- Yea, Jehovah! for I am thy servant; I am thy servant, the son of thy handmaid: thou hast loosed my bonds.
- Webster's Bible (WBS)
- O LORD, truly I [am] thy servant; I [am] thy servant, the son of thy handmaid: thou hast loosed my bonds.
- Young's Literal Translation (YLT)
- Cause [it] to come, O Jehovah, for I [am] Thy servant. I [am] Thy servant, son of Thy handmaid, Thou hast opened my bonds.
Read in context
- 14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- 15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
- 16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- 17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- 18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Cross references
- Psalm 86:16 ಕೀರ್ತನೆಗಳು 86:16ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- Psalm 143:12 ಕೀರ್ತನೆಗಳು 143:12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 119:125 ಕೀರ್ತನೆಗಳು 119:125ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Psalm 107:14–16 ಕೀರ್ತನೆಗಳು 107:14–16ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು. ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ. ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Acts 27:23 ಅಪೊಸ್ತಲರ ಕೃತ್ಯಗಳು 27:23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 2 Chronicles 33:11–13 2 ಪೂರ್ವಕಾಲವೃತ್ತಾಂತ 33:11–13ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.