Psalms · chapter 116 · verse 17
Psalm 116:17 in Kannada
ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
Naanu ninage stotrada baliyannu arpisuvenu; kartana hesarannu kareyuvenu.
Psalm 116:17 in English
- King James Version (KJV)
- I will offer to thee the sacrifice of thanksgiving, and will call upon the name of the LORD.
- World English Bible (WEB)
- I will offer to you the sacrifice of thanksgiving, and will call on the LORD’s name.
- American Standard Version (ASV)
- I will offer to thee the sacrifice of thanksgiving, And will call upon the name of Jehovah.
- Bible in Basic English (BBE)
- I will give an offering of praise to you, and make my prayer in the name of the Lord.
- Darby Translation (DBY)
- I will offer to thee the sacrifice of thanksgiving, and will call upon the name of Jehovah.
- Webster's Bible (WBS)
- I will offer to thee the sacrifice of thanksgiving, and will call upon the name of the LORD.
- Young's Literal Translation (YLT)
- To Thee I sacrifice a sacrifice of thanks, And in the name of Jehovah I call.
Read in context
- 15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
- 16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- 17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- 18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- 19ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Cross references
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Leviticus 7:12 ಯಾಜಕಕಾಂಡ 7:12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
- Psalm 107:22 ಕೀರ್ತನೆಗಳು 107:22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 116:13 ಕೀರ್ತನೆಗಳು 116:13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.