Psalms · chapter 116 · verse 19
Psalm 116:19 in Kannada
ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Andare kartana aala yada angalagala madhyadalliye ninage sallisu venu. Kartanannu stutisiri.
Psalm 116:19 in English
- King James Version (KJV)
- In the courts of the LORD’s house, in the midst of thee, O Jerusalem. Praise ye the LORD.
- World English Bible (WEB)
- in the courts of the LORD’s house, in the middle of you, Jerusalem. Praise the LORD!
- American Standard Version (ASV)
- In the courts of Jehovah’s house, In the midst of thee, O Jerusalem. Praise ye Jehovah.
- Bible in Basic English (BBE)
- In the Lord's house, even in Jerusalem. Praise be to the Lord.
- Darby Translation (DBY)
- In the courts of Jehovah's house, in the midst of thee, O Jerusalem. Hallelujah!
- Webster's Bible (WBS)
- In the courts of the LORD'S house, in the midst of thee, O Jerusalem. Praise ye the LORD.
- Young's Literal Translation (YLT)
- In the courts of the house of Jehovah, In thy midst, O Jerusalem, praise ye Jah!
Read in context
- 17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- 18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- 19ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Cross references
- Psalm 96:8 ಕೀರ್ತನೆಗಳು 96:8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
- Psalm 135:2 ಕೀರ್ತನೆಗಳು 135:2ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
- Psalm 100:4 ಕೀರ್ತನೆಗಳು 100:4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 118:19–20 ಕೀರ್ತನೆಗಳು 118:19–20ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು. ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Psalm 122:3–4 ಕೀರ್ತನೆಗಳು 122:3–4ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.